ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಜನಾಕ್ರೋಶ ಹಾಗೂ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ‘ಅನುಪಮಾ’ ಹಾಗೂ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿರುವ ನಟಿ, ಅಪ್ರಾಪ್ತ ಮಗುವಿನ ವೀಡಿಯೊ ಒಂದಕ್ಕೆ ಪ್ರತಿಕ್ರಿಯಿಸುವಾಗ ಮಾಡಿದ ಕಾಮೆಂಟ್ ಈಗ ಅವರ ವಿರುದ್ಧವೇ ತಿರುಗೇಟು ನೀಡಿದೆ. ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ … Continue reading ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ