ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) … Continue reading ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ