ಆದಿತ್ಯ ಠಾಕ್ರೆ ಹೇಳಿಕೆ ಬಾಲಿಶ, ಯಾರೇ ಪುಂಡಾಟ ಮಾಡಿದರೂ ಸುಮ್ಮನಿರಲ್ಲ : ಸಿಎಂ ಸಿದ್ದರಾಮಯ್ಯ

‘ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು’ ಎಂಬ ಆದಿತ್ಯ ಠಾಕ್ರೆ ಹೇಳಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುವರ್ಣ ಸೌಧದಲ್ಲಿ ಸೋಮವಾರ (ಡಿ.9) ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಆದಿತ್ಯ ಠಾಕ್ರೆ ಬಾಲಿಶ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿಯೇ ಅಂತಿಮ. ಹೀಗಿರುವಾಗ ನಾವು ಏನೂ ಕೇಳಬಾರದು, ಅವರೂ ಏನು ಕೇಳಬಾರದು ಎಂದಿದ್ದಾರೆ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ. ಎಂಇಎಸ್‌ನವರು ಬೆಳಗಾವಿ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ … Continue reading ಆದಿತ್ಯ ಠಾಕ್ರೆ ಹೇಳಿಕೆ ಬಾಲಿಶ, ಯಾರೇ ಪುಂಡಾಟ ಮಾಡಿದರೂ ಸುಮ್ಮನಿರಲ್ಲ : ಸಿಎಂ ಸಿದ್ದರಾಮಯ್ಯ