ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಡಿಆರ್

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ವಿರುದ್ದ ಸ್ವಯಂ ಸೇವಾ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆ ಸರಿಯಾಗಿಲ್ಲ. ಅಸಮಂಜಸವಾಗಿದೆ ಮತ್ತು ಸಮಯದ ಕೊರತೆ ಇದೆ ಎಂದು ಎಡಿಆರ್ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. ಜುಲೈ 4ರಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಎಡಿಆರ್, “ಪ್ರಸ್ತುತ ರಿಟ್ ಅರ್ಜಿಯನ್ನು ಭಾರತದ ಸಂವಿಧಾನದ … Continue reading ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಡಿಆರ್