ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಚಪ್ಪಲಿಯಿಂದ ಹೊಡೆಯಲು ಯತ್ನಿಸುವಾಗ ರಾಕೇಶ್ ಕಿಶೋರ್ ಕೈ ಅಡ್ಡ ಹಿಡಿದು ತಡೆದಿದ್ದು, ಚಪ್ಪಲಿ ಏಟು ಅವರ ಕೈಗೆ ಬಿದ್ದಿರುವುದನ್ನು ನೋಡಬಹುದು. ಮಾಜಿ ಸಿಜೆಐ ಮೇಲಿನ ಹಲ್ಲೆ ಯತ್ನಕ್ಕೆ ಪ್ರತೀಕಾರವಾಗಿ ರಾಕೇಶ್ ಕಿಶೋರ್ ಮೇಲೆ … Continue reading ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ