ಏರೋ ಇಂಡಿಯಾ ವೈಮಾನಿಕ ಪ್ರದರ್ಶನ; ಮಾಂಸ ಮಾರಾಟ ನಿಷೇಧಕ್ಕೆ ಹೋಟೆಲ್‌ಗಳ ಸಂಘ ವಿರೋಧ

ವೈಮಾನಿಕ ಪ್ರದರ್ಶನ ಪ್ರಯುಕ್ತ ಮಾಂಸ ಮಾರಾಟ ನಿಷೇಧ ಹೊರಡಿಸುವುದಕ್ಕೆ ಬೆಂಗಳೂರಿನ ಹೋಟೆಲ್ ಉದ್ಯಮದಿಂದ ವಿರೋಧ ವ್ಯಕ್ತವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲಹಂಕ ವಲಯದಿಂದ ಆದೇಶ ಹೊರಡಿಸಲಾಗಿದ್ದು, ವಾಯುಪಡೆ ನಿಲ್ದಾಣದ 13 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟದ ಮೇಲೆ 26 ದಿನಗಳ ನಿಷೇಧ ಹೇರಿದೆ. ಪ್ರತಿಷ್ಠಿತ ಏರೋ ಇಂಡಿಯಾ ಪ್ರದರ್ಶನಕ್ಕೂ ಮುನ್ನ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ. ಯಲಹಂಕ ವಲಯದ ಜಂಟಿ ಆಯುಕ್ತರು ಜನವರಿ 17 ರಂದು ಸಾರ್ವಜನಿಕ … Continue reading ಏರೋ ಇಂಡಿಯಾ ವೈಮಾನಿಕ ಪ್ರದರ್ಶನ; ಮಾಂಸ ಮಾರಾಟ ನಿಷೇಧಕ್ಕೆ ಹೋಟೆಲ್‌ಗಳ ಸಂಘ ವಿರೋಧ