ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ
ಗುಜರಾತಿನ ಸಬರ್ ಕಾಂತ ಜಿಲ್ಲೆಯಲ್ಲಿ ಮೇಲ್ಜಾತಿಯ ಪುರುಷರ ಗುಂಪೊಂದು ದಲಿತ ವ್ಯಕ್ತಿಯೊಬ್ಬನನ್ನು ಬೆತ್ತಲೆ ಮಾಡಿ, ಥಳಿಸಿ, ಹಳ್ಳಿಯಾದ್ಯಂತ ಮೆರವಣಿಗೆ ಮಾಡಿದೆ. ಈ ಗುಂಪಿನಲ್ಲಿ ವಿವಾಹೇತರ ಸಂಬಂಧದ ಆರೋಪ ಮಾಡಿದ್ದ ಮಹಿಳೆಯ ಪತಿಯೂ ಸೇರಿದ್ದಾರೆ. ಈ ಘಟನೆ ಮಾರ್ಚ್ 11ರಂದು ಸಬರ್ ಕಾಂತದ ಇಡಾರ್ ಪಟ್ಟಣದ ಬಳಿಯ ವಡೋಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಆದರೆ ಮಾರ್ಚ್ 13ರಂದು ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರ ಗಮನಕ್ಕೆ ಬಂದಿದೆ. ಇದಾರ್ ಪೊಲೀಸ್ ಇನ್ಸ್‌ಪೆಕ್ಟರ್ ಚೇತನ್ … Continue reading ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ
Copy and paste this URL into your WordPress site to embed
Copy and paste this code into your site to embed