40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

ಮೂವತ್ತೊಂಬತ್ತು ವರ್ಷ ಹಳೆಯ ಅತ್ಯಾಚಾರ ಪ್ರಕರಣವೊಂದರಲ್ಲಿ ಅಪರಾಧಿ ವಿರುದ್ಧದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗಲು ಸುಧೀರ್ಘ ಕಾಯುವಿಕೆಗಾಗಿ ಮಹಿಳೆ ಮತ್ತು ಆಕೆಯ ಕುಟುಂಬದ ಬಗ್ಗೆ ಅನುಕಂಪ ವ್ಯಕ್ತಪಡಿಸಿದೆ. “ಅಪ್ರಾಪ್ತ ವಯಸ್ಸಿನ ಯುವತಿ ಮತ್ತು ಆಕೆಯ ಕುಟುಂಬ ತಮ್ಮ ಜೀವನದಲ್ಲಿ ಭಯಾನಕ ಅಧ್ಯಾಯವನ್ನು ಕೊನೆಗೊಳಿಸಲು ನಾಲ್ಕು ದಶಕಗಳ ಕಾಲ ಕಾಯಬೇಕಾದ ಪರಿಸ್ಥಿತಿ ಬಂದಿರುವುದು ತೀವ್ರ ಖೇದಕರ” ಎಂದಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, 2013ರ ಜುಲೈನಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ … Continue reading 40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!