ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಬ್ಲಾಕ್‌ನ ಬೃಹತ್ ‘ಚಲೋ ದಿಲ್ಲಿ’ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣಾ ಅಕ್ರಮಗಳ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಘೋಷಿಸಿದರು. … Continue reading ‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed