ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ ‘ಗೋ ಬ್ಯಾಕ್ ಘೋಷಣೆಗಳು’ ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗುಂಪೊಂದು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಟಿಎಂಸಿ ಕಾರ್ಯಕರ್ತರು ಮತ್ತು ಸ್ಥಳೀಯರು ದಕ್ಷಿಣೇಶ್ವರ ಸ್ಕೈವಾಕ್ ಬಳಿ ಜಮಾಯಿಸಿ ಈ ಪ್ರತಿಭಟಿಸಿದ್ದಾರೆ. ಪ್ರತಿಭಟನೆಯ ನಡುವೆಯೂ ಜ್ಞಾನೇಶ್ ಕುಮಾರ್ ಅವರು ದೇವಾಲಯದಲ್ಲಿ ಪೂಜೆ … Continue reading ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’