ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಲಖನೌ: ಸಂಭಾಲ್ ಮಸೀದಿ ನಂತರ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮತ್ತೊಂದು ಮಸೀದಿಯು ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಮೊಘಲ್ ದೊರೆಗಳು  ಪುರಾತನ ಶಿವ ದೇವಾಲಯವನ್ನು ಕೆಡವಿ ಇಲ್ಲಿ ಜಾಮಾ ಮಸೀದಿ ನಿರ್ಮಿಸಿದ್ದಾರೆ ಎಂದು ಹಿಂದು ಬಲಪಂಥಿಯ ಗುಂಪೊಂದು ಇದರ ಮಾಲೀಕತ್ವಕ್ಕಾಗಿ ಜಿಲ್ಲಾ ನ್ಯಾಯಾಲಯದ ಬಾಗಿಲು ತಟ್ಟಿದೆ. ಜಾಮಾ ಮಸೀದಿ ಇಂತೇಜಾಮಿಯಾ ಸಮಿತಿಯ ಪರ ವಕೀಲ ಅನ್ವರ್ ಆಲಂ ಮಸೀದಿಯ ಪರವಾಗಿ ವಾದ ಮಂಡಿಸಿದರು ಮತ್ತು ಶಿವ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದರು. … Continue reading ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ