ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಪ.ಬಂಗಾಳದಲ್ಲಿ ‘ನರೇಗಾ’ ಪುನರಾರಂಭಕ್ಕೆ ಮುಂದಾದ ಕೇಂದ್ರ

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಪುನರಾರಂಭಿಸಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮೂರು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಅದನ್ನು ಪುನರಾರಂಭಿಸುವಂತೆ ಅಲ್ಲಿನ ಆಡಳಿತರೂಢ ಟಿಎಂಸಿ ಒತ್ತಾಯಿಸುತ್ತಿತ್ತು. ವಿಶೇಷ ಷರತ್ತುಗಳೊಂದಿಗೆ ಯೋಜನೆಯನ್ನು ಪುನರಾರಂಭಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯ ಕಳೆದ ವಾರ ಪ್ರಧಾನ ಮಂತ್ರಿ ಕಚೇರಿಗೆ ತಿಳಿಸಿದೆ ಎಂದು ಗೊತ್ತಾಗಿದೆ. … Continue reading ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಪ.ಬಂಗಾಳದಲ್ಲಿ ‘ನರೇಗಾ’ ಪುನರಾರಂಭಕ್ಕೆ ಮುಂದಾದ ಕೇಂದ್ರ