ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ವೇಳಾಪಟ್ಟಿಯನ್ನು ಕೇಂದ್ರ ಸರ್ಕಾರ ಬುಧವಾರ (ಜೂ.4) ಪ್ರಕಟಿಸಿದೆ. ದೇಶದಾದ್ಯಂತ ಮಾರ್ಚ್ 1, 2027 ರಿಂದ ಗಣತಿ ಪ್ರಾರಂಭವಾಗಲಿದೆಯಾದರೂ, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತ ಹಿಮ ಪ್ರದೇಶಗಳ ರಾಜ್ಯಗಳಲ್ಲಿ ಅಕ್ಟೋಬರ್ 1, 2026ರಂದು ಗಣತಿ ಪ್ರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಏಳು ವರ್ಷಗಳ ವಿಳಂಬ ದೇಶದಾದ್ಯಂತ ಕೊನೆಯ ಬಾರಿ ಜನಗಣತಿ 2011ರಲ್ಲಿ ನಡೆಸಲಾಗಿತ್ತು. ಹತ್ತು ವರ್ಷಗಳ ನಂತರ 2021ರಲ್ಲಿ ಗಣತಿ ಮಾಡಬೇಕಾಗಿತ್ತು. ಆದರೆ, ಕೊರೊನಾ ಕಾರಣ ನೀಡಿ … Continue reading ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ