ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್
ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಫೈಝಾನ್‌ಗೆ ಪೊಲೀಸರು ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ರಕ್ಷಕರಾದ ಪೊಲೀಸರೇ ಅಮಾನವೀಯವಾಗಿ ವರ್ತಿಸಿದ್ದರ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರ ನಿಷ್ಪಕ್ಷಪಾತ ಕಾರ್ಯನಿರ್ಹಣೆಯ ಬಗ್ಗೆ … Continue reading ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್
Copy and paste this URL into your WordPress site to embed
Copy and paste this code into your site to embed