ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿ ಆರು ವರ್ಷಗಳಿಂದ ಜೈಲಿನಲ್ಲಿ ನರಳುತ್ತಿದ್ದ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಇಬ್ಬರು ಯುವಕರನ್ನು ವಿಶೇಷ ನ್ಯಾಯಾಲಯ 2026ರ ನವೆಂಬರ್ 5ರಂದು ದೋಷಮುಕ್ತಗೊಳಿಸಿದೆ ಎಂದು ವರದಿಯಾಗಿದೆ. ಪ್ರಾಸಿಕ್ಯೂಷನ್ ಮಂಡಿಸಿದ ವಾದದಲ್ಲಿನ ಪ್ರಮುಖ ವೈರುಧ್ಯಗಳ ಆಧಾರದ ಮೇಲೆ, 2020ರ ನವೆಂಬರ್‌ನಲ್ಲಿ ಬಂಧಿತರಾಗಿದ್ದ ಸೊಪೋರ್‌ನ ಚೂರಾದ ನಿವಾಸಿ ಹುಝೈಫ್ ಫಿರ್ದೌಸ್ ಭಟ್ ಮತ್ತು ಬಾರಾಮುಲ್ಲಾದ ಕ್ರೀರಿಯ ನಿವಾಸಿ ಅಜಾಝ್ ಅಹ್ಮದ್ ಭಟ್ ಅವರನ್ನು ಯುಎಪಿಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಫೆರೋಝ್ ಅಹ್ಮದ್ … Continue reading ಆರು ವರ್ಷಗಳ ಜೈಲು ವಾಸದ ಬಳಿಕ ಇಬ್ಬರು ಮುಸ್ಲಿಂ ಯುವಕರು ಖುಲಾಸೆ: ಯುಎಪಿಎ ಪ್ರಕರಣದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed