ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳನ್ನು ಜಾಗೃತ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಳಂಕಿತ ಲಡ್ಡು ವಿವಾದ ಮತ್ತು ಕಾಣಿಕೆ ಪೆಟ್ಟಿಗೆ ಕಳ್ಳತನ ಪ್ರಕರಣದ ನಂತರ, 100 ಪ್ರತಿಶತ ಪಾಲಿಯೆಸ್ಟರ್-ರೇಷ್ಮೆ ಮಿಶ್ರಣ ಎಂದು ಬಿಲ್ ಮಾಡಲಾಗಿದ್ದರೂ ನಕಲಿ ರೇಷ್ಮೆ ದುಪಟ್ಟಾಗಳನ್ನು ಪೂರೈಸಲಾಗಿದೆ ಎಂದು ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಈ ಹಗರಣವು … Continue reading ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ