‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದು ‘ನಮ್ಮ ಸಂವಿಧಾನದ ಆಶಯ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ಮಧ್ಯರಾತ್ರಿಯ ಆತುರದ ನಡೆ’ ಎಂದು ಕಾಂಗ್ರೆಸ್ ಟೀಕಿಸಿದೆ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವರೆಗೆ ನೇಮಕಾತಿ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ … Continue reading ‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ