Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ … Continue reading Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು