ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ಅಹಮದಾಬಾದ್‌ನ ಒಳಚರಂಡಿ ಸ್ವಚ್ಛಗೊಳಿಸುವಾಗ ಅಮೇಥಿಯ ಇಬ್ಬರು ದಲಿತ ಯುವಕರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ  ಎಂಜಿನಿಯರ್, ಗುತ್ತಿಗೆದಾರ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದ ಬೋಪಾಲ್ ಪ್ರದೇಶದಲ್ಲಿ ಕೆಲಸ ಮಾಡುವಾಗ ವಿಕಾಸ್ ಲಾಲ್‌ಬಹಾದ್ದೂರ್ ಕೋರಿ (20) ಮತ್ತು ಕನ್ಹಯ್ಯಾಲಾಲ್ ಖುಷಿರಾಮ್ ಕೋರಿ (21) ಇಬ್ಬರೂ ಸೆಪ್ಟೆಂಬರ್ 5 ರಂದು ಸಾವನ್ನಪ್ಪಿದ್ದರು. ಆರಂಭದಲ್ಲಿ ಗುತ್ತಿಗೆ ಕಾರ್ಮಿಕ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು, ಅಹಮದಾಬಾದ್ ಗ್ರಾಮೀಣ ಪೊಲೀಸರು ಈಗ ಈ ಪ್ರಕರಣದಲ್ಲಿ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗಳ ಹೆಸರುಗಳನ್ನೂ ಪ್ರಕರಣದಲ್ಲಿ … Continue reading ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು