ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು
ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದ್ದಾರೆ. ವರದಿಗಳ ಪ್ರಕಾರ, ಎಐ ಶೃಂಗಸಭೆಯ ಪ್ರತಿಭಟನೆಗೆ ಸಂಬಂಧಪಟ್ಟಂತೆ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರಾದ ಸೌರಭ್, ಅರ್ಬಾಝ್ ಮತ್ತು ಸಿದ್ಧಾರ್ಥ್ ಎಂಬವರನ್ನು ಬಂಧಿಸಿ ಕರೆತರಲು ದೆಹಲಿ ಪೊಲೀಸರು ಬುಧವಾರ (ಫೆ.25) ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ … Continue reading ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು
Copy and paste this URL into your WordPress site to embed
Copy and paste this code into your site to embed