ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ
ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು ಆರೋಪಿಗಳ ಕಸ್ಟಡಿ (ರಿಮಾಂಡ್) ಕೋರುವಾಗ, ಅವರು ನೇಪಾಳದಲ್ಲಿ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಇಲ್ಲೂ ಪ್ರತಿಭಟನೆ ನಡೆಸಿದ್ದಾರೆ. ಇದು ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಿಸುವ ಪಿತೂರಿಯಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ. ಭಾರತ- ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸುವ ವೇಳೆ ಆರೋಪಿಗಳು ದೇಶವಿರೋಧಿ … Continue reading ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed