ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಮೊದಲ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ಸದಸ್ಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯಗಳನ್ನು ಪ್ರಕಟಿಸಿದರು. ಅವುಗಳು ಹೀಗಿವೆ… ಭಾರತೀಯ ಜನಗಣತಿ ಆಯೋಗದಿಂದ ರಾಷ್ಟ್ರೀಯ ಮಟ್ಟದ ಜಾತಿ ಜನಗಣತಿ ನಡೆಯಬೇಕು. ಈ ಜನಗಣತಿಯು ಪ್ರತಿಯೊಬ್ಬ ವ್ಯಕ್ತಿ ಮತ್ತು ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು. ಇದಕ್ಕೆ … Continue reading ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ