ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯಲು ಎಐಎಂಐಎಂ ಶ್ರಮಿಸಲಿದೆ: ಅಸದುದ್ದೀನ್ ಓವೈಸಿ
ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ನೋಡಿಕೊಳ್ಳಲು ತಮ್ಮ ಪಕ್ಷವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸದುದ್ದೀನ್ ಓವೈಸಿ ಭಾನುವಾರ (ಅ.25) ಹೇಳಿದ್ದಾರೆ. ಶಮ್ಲಿ ಜಿಲ್ಲೆಯ ಕೈರಾನಾದಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಓವೈಸಿ, “ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ” ಎಂದು ಹೇಳಿದರು. ಯೋಗಿ ಆದಿತ್ಯನಾಥ್ ಅವರು ಮೂರನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗುವುದನ್ನು ತಮ್ಮ ಪಕ್ಷ ಬಯಸುವುದಿಲ್ಲ ಎಂದೂ … Continue reading ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯಲು ಎಐಎಂಐಎಂ ಶ್ರಮಿಸಲಿದೆ: ಅಸದುದ್ದೀನ್ ಓವೈಸಿ
Copy and paste this URL into your WordPress site to embed
Copy and paste this code into your site to embed