ವಕ್ಫ್‌ ಮಸೂದೆ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ವಕ್ಫ್‌ ತಿದ್ದುಪಡಿ ಮಸೂದೆ ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುವ ‘ಕರಾಳ ಕಾನೂನು’ ಎಂದಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ), ತಿದ್ದುಪಡಿ ಮಸೂದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದೆ. ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಬುಧವಾರ (ಏ.2) ಲೋಕಸಭೆಯಲ್ಲಿ ಮಂಡಿಸಲಾಗಿದೆ. ಅದು ಲೋಕಸಭೆಯಲ್ಲಿ ಅಂಗೀಕಾರಗೊಂಡರೆ, ಗುರುವಾರ ರಾಜ್ಯಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಪತ್ರಿಕಾಗೋಷ್ಠಿ ನಡೆಸಿ ಮಸೂದೆಯನ್ನು ಟೀಕಿಸಿದ ಎಐಎಂಪಿಎಲ್‌ಬಿ ಸದಸ್ಯ ಎಂ.ಡಿ ಅದೀಬ್, “ಇದು ಮುಸ್ಲಿಂ ಸಮುದಾಯದ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನ” ಎಂದು ಆರೋಪಿಸಿದರು. “ನಮ್ಮ ಆಸ್ತಿಗಳನ್ನು … Continue reading ವಕ್ಫ್‌ ಮಸೂದೆ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ