ಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್: ಏರ್ ಇಂಡಿಯಾ ಅಪಘಾತದ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಅದು 3 ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಕೇಂದ್ರ ಸಚಿವ ಮುರಳೀಧರ್ ಮೋಹನ್ ತಿಳಿಸಿದ್ದಾರೆ. ಏರ್ ಇಂಡಿಯಾ ವಿಮಾನವು ಕಳೆದ ಗುರುವಾರ (ಜೂ.12) ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಪತನಗೊಂಡಿತ್ತು. ಈ ದುರಂತದಲ್ಲಿ 241 ಪ್ರಯಾಣಿಕರು ಮತ್ತು ದುರಂತ ಸ್ಥಳದಲ್ಲಿದ್ದ ಹಲವರು ಜನರು ಸಾವನ್ನಪ್ಪಿದ ಕಾರಣ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಇಂದು (ಮಂಗಳವಾರ) ಮಾಹಿತಿ ನೀಡಿದ್ದಾರೆ. … Continue reading ಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed