ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಅವರೊಂದಿಗೆ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮೃತ ಸಹೋದರನ ಅಂತ್ಯಸಂಸ್ಕಾರದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 40 ವರ್ಷದ ಬ್ರಿಟಿಷ್ ಉದ್ಯಮಿಯಾಗಿರುವ ವಿಶ್ವಾಸ್, ಮಂಗಳವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ತಾನು ಬದುಕುಳಿದಿದ್ದು ಹೇಗೆಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ವಿಶ್ವಾಸ್ ಅವರು ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ, ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ ವಿಮಾನ ನಿಲ್ದಾಣಕ್ಕೆ 9 ತಾಸುಗಳ ಪ್ರಯಾಣ … Continue reading ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್