ಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ

ಅಹಮದಾಬಾದ್: ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಪ್ರಯಾಣಿಕರಲ್ಲಿ 241 ಜನರು ಮೃತಪಟ್ಟಿರುವ ಶಂಕೆಯಿದೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವುದು ದೃಢವಾಗಿದೆ. ಆತನನ್ನು ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ದೃಢಪಟ್ಟಿರುವ ವ್ಯಕ್ತಿಯನ್ನು 40 ವರ್ಷದ ರಮೇಶ್ ವಿಶ್ವಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಅವರಿಗೆ ಅಹಮದಾಬಾದ್‌ನ ಅಸರ್ವಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದು … Continue reading ಏರ್ ಇಂಡಿಯಾ ಪತನ: ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಬಹುತೇಕರ ಸಾವಿನ ಶಂಕೆ