ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡದಿದ್ದರೆ ಮಹಾರಾಷ್ಟ್ರದ ಮಹಾಯುತಿ ಸರ್ಕಾರಕ್ಕೆ “ಯಾವುದೇ ಅರ್ಥವಿಲ್ಲ” ಎಂದು ಪಕ್ಷದ ವಕ್ತಾರ ಅಮೋಲ್ ಮಿಟ್ಕರಿ ಗುರುವಾರ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅಜಿತ್ ಪವಾರ್ ಅವರು ಕಳೆದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿದ್ದರು. ಅಜಿತ್‌ ಪವಾರ್‌ಗೆ ನವೆಂಬರ್ 23 ರಂದು, ಮಹಾಯುತಿ ಮೈತ್ರಿಕೂಟ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತು. ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ … Continue reading ಅಜಿತ್‌ ಪವಾರ್‌ಗೆ ಹಣಕಾಸು ಖಾತೆ ಸಿಗಬೇಕು, ಇಲ್ಲವೆಂದರೆ ಮಹಾಯುತಿ ಸರ್ಕಾರಕ್ಕೆ ಅರ್ಥವಿಲ್ಲ: ಎನ್‌ಸಿಪಿ