ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ. ದುರಂತದ ಹಿಂದೆ ಪಿತೂರಿಯ ಶಂಕೆ ವ್ಯಕ್ತಪಡಿಸಿರುವ ಅವರು, ದೇಶದ ರಾಜಕೀಯ ನಾಯಕರ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತಿದ್ದಾರೆ. ಅವಘಡದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಜಿತ್ ಪವಾರ್ ಅವರ ಸಾವಿನ ಸುದ್ದಿ ನನಗೆ ಆಘಾತ ತಂದಿದೆ. ಈ ಘಟನೆ ರಾಷ್ಟ್ರಕ್ಕೆ ಗಂಭೀರ … Continue reading ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು