ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್
ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ) ಶಾಸಕ ರೋಹಿತ್ ಪವಾರ್ ಆರೋಪಿಸಿದ್ದಾರೆ. ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ. ಹಾಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ … Continue reading ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್
Copy and paste this URL into your WordPress site to embed
Copy and paste this code into your site to embed