ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ. ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲು ಎನ್‌ಸಿಪಿ ಶಾಸಕರು ಶನಿವಾರ (ಜ.31) ಮಧ್ಯಾಹ್ನ ಮುಂಬೈನಲ್ಲಿ ಸಭೆ ಸೇರಲಿದ್ದಾರೆ. ಬಳಿಕ ಸಂಜೆ 5 ಗಂಟೆ ಮಹಾರಾಷ್ಟ್ರ ಲೋಕಭವನದಲ್ಲಿ ಸುನೇತ್ರಾ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ಹೇಳಿದೆ. ಶುಕ್ರವಾರ (ಜ.30) … Continue reading ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ