ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ
ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಹಿನ್ನೆಲೆ ಶನಿವಾರ ಸಭೆ ಸೇರಿದ ಎನ್‌ಸಿಪಿ ಶಾಸಕರು, ತಮ್ಮ … Continue reading ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed