ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌) ದೊಡ್ಡ ಪ್ರತಿರೋಧ ತೋರಲಾಗಿತ್ತು. 19 ಜನರ ಮೇಲೆ ಕೊಲೆ ಆರೋಪದ ಪ್ರಕರಣ ದಾಖಲಿಸಲಾಗಿತ್ತು. 19 ಜನ ಆರೋಪಿಗಳಲ್ಲಿ ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕ ಸಂಜಯ್‌ ರಾಣಾ ಪುತ್ರ ವಿಶಾಲ್‌ ರಾಣಾ ಸೇರಿದ್ದಾರೆ. ಗೌತಮ್‌ ಬುದ್ದ ನ್ಯಾಯಾಲಯದಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ … Continue reading ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ