ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಸೆಪ್ಟೆಂಬರ್ 20, 2020ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ಅಕ್ಕೈ ಹೇಳಿದ್ದಾರೆ. … Continue reading ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ