ಆಳಂದ ಮತಗಳ್ಳತನ ಪ್ರಕರಣ | ತನಿಖೆ ಚುರುಕುಗೊಳಿಸಿದ ಎಸ್‌ಐಟಿ; ಮಹತ್ವದ ಮಾಹಿತಿ ಬಹಿರಂಗ

ದೇಶದಾದ್ಯಂತ ಚರ್ಚೆಯಾಗಿದ್ದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ ‘ಮತಗಳ್ಳತನ’ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿದೆ. ಆಳಂದ ಸೇರಿದಂತೆ ರಾಜದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿ ಸೆಪ್ಟೆಂಬರ್ 20ರಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಕರ್ನಾಟಕ ಪೊಲೀಸರ ಅಪರಾಧ ತನಿಖಾ ವಿಭಾಗ (ಸಿಐಡಿ) ತನಿಖೆ ನಡೆಸುತ್ತಿದ್ದ ಆಳಂದ ಪ್ರಕರಣವನ್ನು ಸೆಪ್ಟೆಂಬರ್ 26ರಂದು ಎಸ್‌ಐಟಿ ವಹಿಸಿಕೊಂಡಿದೆ. ಆ ಬಳಿಕ ಹಳ್ಳ ಹಿಡಿದಿದ್ದ ತನಿಖೆ ಮತ್ತೆ ಶುರುವಾಗಿದೆ. ಎಸ್‌ಐಟಿ ತನಿಖೆ … Continue reading ಆಳಂದ ಮತಗಳ್ಳತನ ಪ್ರಕರಣ | ತನಿಖೆ ಚುರುಕುಗೊಳಿಸಿದ ಎಸ್‌ಐಟಿ; ಮಹತ್ವದ ಮಾಹಿತಿ ಬಹಿರಂಗ