ಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ

ಹದಿಹರೆಯದ ಬಾಲಕನೊಬ್ಬ ಪಾಕಿಸ್ತಾನಿ ವಿರೋಧಿ ಪೋಸ್ಟರ್ ಅನ್ನು ಹರಿದು ಹಾಕಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಬೆಂಬಲಿಗರು ಪಾಕಿಸ್ತಾನಿ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಆತನನ್ನು ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಅಲಿಘರ್ ನಗರದಲ್ಲಿ ಬೆಳಕಿಗೆ ಬಂದಿದೆ. ಬಾಲಕನ ಸ್ನೇಹಿತ ತಪ್ಪಿಸಿಕೊಂಡರೂ, ಬುರ್ಹಾನ್ ನನ್ನು ಕಾಲರ್ ಹಿಡಿದ ಗುಂಪು, ಆತನನ್ನು ನಿಂದಿಸಿ, ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕ್ಷಮೆ ಯಾಚಿಸುವಾಗಲೇ ಆ ಬಾಲಕಿನಿಗೆ ಪಾಕಿಸ್ತಾನಿ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಒತ್ತಾಯಿಸಲಾಗಿದೆ. “ನಾವು ಪಾಕಿಸ್ತಾನದ … Continue reading ಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ