ಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ಗೆ ಹಣಕಾಸು ಒದಗಿಸುತ್ತದೆ – ಸಿಎಂ ಯೋಗಿ

ಅಲಿಗಢ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿದೇಶಿ ಉತ್ಪನ್ನಗಳನ್ನು ಖರೀದಿಸುವುದರಿಂದ ಬಂದ ಲಾಭವು ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ನಂತಹ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತದೆ ಎಂದು ಹೇಳಿಕೆ ನೀಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ. ದೇಶೀಯ ಉತ್ಪನ್ನಗಳಿಗೆ ಒತ್ತು ರಾಜ್ಯ ಸರ್ಕಾರದ ‘ಒಂದು ಜಿಲ್ಲೆ, ಒಂದು ಉತ್ಪನ್ನ’ (ODOP) ಕಾರ್ಯಕ್ರಮದಡಿ ಅಲಿಗಢದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯೋಗಿ, … Continue reading ಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ಗೆ ಹಣಕಾಸು ಒದಗಿಸುತ್ತದೆ – ಸಿಎಂ ಯೋಗಿ