ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಊಟಕ್ಕೆ ‘ಗೋಮಾಂಸ ಬಿರಿಯಾನಿ’ ಬಡಿಸುವಂತೆ ನೋಟಿಸ್ ನೀಡಲಾಗಿದ್ದು, ಗಲಾಟೆ ಆರಂಭವಾದ ಒಂದು ದಿನದ ನಂತರ, ಸೋಮವಾರ ಪೊಲೀಸರು ಇಬ್ಬರು ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಮುಖ್ಯ ಪ್ರೊವೊಸ್ಟ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಫೈಯಾಜುಲ್ಲಾ ಮತ್ತು ಮುಜಾಸಿಮ್ ಅಹ್ಮದ್, ಇಬ್ಬರೂ ವಿದ್ಯಾರ್ಥಿಗಳು ಮತ್ತು ನೋಟಿಸ್ ಹಾಕಲಾದ ಸರ್ ಶಾ ಸುಲೈಮಾನ್ ಹಾಲ್‌ನ ಪ್ರೊವೊಸ್ಟ್ ಎಫ್ ಆರ್ ಗೌಹರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ … Continue reading ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು