ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ. ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಭಾನುವಾರ (ಜೂ.22) ಎನ್‌ಐಎ ಬಂಧಿಸಿದೆ. ಬಂಧಿತರ ವಿಚಾರಣೆ ವೇಳೆ ದಾಳಿ … Continue reading ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ