All eyes on Madleen | ನೆರವು ಹೊತ್ತು ಗಾಝಾದತ್ತ ‘ಮದ್ಲೀನ್’ ಹಡಗು; ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲಿದೆಯೆ!

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಇಟಲಿಯ ಸಿಸಿಲಿಯಿಂದ ಭಾನುವಾರ ಹೊರಟಿದೆ. ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಮತ್ತು ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿದ್ದಾರೆ ಎಂದು ವರದಿಯಾಗಿದೆ. All eyes on Madleene,All eyes on Madeleine Madleen ಈ ಹಿಂದೆ ನೆರವಿನೊಂದಿಗೆ ಹೊರಟಿದ್ದ ಅದರ ಹಡಗಿನ ಮೇಲೆ ಮೆಡಿಟರೇನಿಯನ್‌ ಸಮುದ್ರದಲ್ಲಿ ಡ್ರೋನ್ ದಾಳಿಗಳಾಗಿದ್ದವು. ಹಾಗಾಗಿ, ಅಂತರರಾಷ್ಟ್ರೀಯ ಲಾಭರಹಿತ … Continue reading All eyes on Madleen | ನೆರವು ಹೊತ್ತು ಗಾಝಾದತ್ತ ‘ಮದ್ಲೀನ್’ ಹಡಗು; ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲಿದೆಯೆ!