ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ (ಜ.27) ಕೆಪಿಸಿಸಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಮಹಾತ್ಮಗಾಂಧಿ ಹೆಸರು ಕೇಳಿದರೆ ಬಿಜೆಪಿಯವರಿಗೆ ಆಗಲ್ಲ. ಹಾಗಾಗಿ, ದುರುದ್ದೇಶದಿಂದ ‘ನರೇಗಾ’ ಹೆಸರು ಬದಲಾವಣೆ ಮಾಡಿ ‘ವಿಬಿ- ಜಿ ರಾಮ್ ಜಿ’ ಮಾಡಿದ್ದಾರೆ ಎಂದು ಸಿಎಂ ಹೇಳಿದರು. ನರೇಗಾ ಕಾಯ್ದೆಯನ್ನು ಹೆಸರನ್ನು … Continue reading ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed