ಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

ಶೃಂಗೇರಿಯಲ್ಲಿ 2025 ಜನವರಿ 4ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಒಂದು ಸ್ವಹಿತಾಸಕ್ತಿ ಗುಂಪು ಆಯೋಜಿಸುತ್ತಿದ್ದು, ಪರಿಷತ್ತಿನ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಸಮ್ಮೇಳನದ ಆಹ್ವಾನ ಪತ್ರಿಕೆಗಳು ಹಾಗೂ ಬ್ಯಾನರ್ಗಳಲ್ಲಿ, ಅವ್ಯವಹಾರಗಳ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರ ಹೆಸರು ಹಾಗೂ ಭಾವಚಿತ್ರವನ್ನು ಬಳಸಿ, ಅವರನ್ನು ಇನ್ನೂ“ಕನ್ನಡ ಸಾಹಿತ್ಯ ಪರಿಷತ್ತಿನ … Continue reading ಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ