Homeಚಳವಳಿಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ

- Advertisement -
- Advertisement -

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tweetನ ಲಿಂಕ್:

ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಹೀಗೆ ಕರೆಕೊಟ್ಟು ಕೆಲವೇ ಗಂಟೆಗಳಲ್ಲಿ #KarnatakaJobsForKannadigas ಟ್ರೆಂಡಿಂಗ್ ಆಗಿದ್ದು ಸಂಜೆಯ ಟ್ವಿಟ್ಟರ್ಟ್ರೆಂಡ್‍ಗೆ ಉತ್ಸಾಹ ಹೆಚ್ಚಿಸಿದೆ.

ಟ್ವೀಟ್ ಟ್ರೆಂಡ್ ಆಗಿರುವ ಸ್ಕ್ರೀನ್ ಷಾಟ್ : 

 

ಈ ಟ್ವಿಟ್ಟರ್ ಟ್ರೆಂಡ್ ನೀಡಲು ಕಾರಣವಾದದ್ದು ತಮಿಳುನಾಡಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಮತ್ತು ಅಲ್ಲಿನ ಟ್ವಿಟ್ಟರ್ ಟ್ರೆಂಡ್. ಅಲ್ಲಿ #TamilnaduJobsForTamils ಹ್ಯಾಷ್ ಟ್ಯಾಗ್ ನ ಜೊತೆ ಟ್ರಿಟ್ಟರ್ ಟ್ರೆಂಡ್ ಸೃಷ್ಟಿಯಾಗಿತ್ತು.

ತಮಿಳುನಾಡಿನಲ್ಲಿ ನಡೆದದ್ದೇನು? ಇಲ್ಲಿ ಓದಿ

ಈ ಕುರಿತ ಸರಣಿ ಲೇಖನಗಳನ್ನು ಮತ್ತು ಇಂದಿನ ಟ್ರೆಂಡ್ ಯಾವ ರೀತಿ ಆಗಬಹುದು ಎಂಬ ಬಗ್ಗೆ ನಾನುಗೌರಿ.ಕಾಂ ಪ್ರಕಟಿಸಲಿದೆ.

ಇದರ ಜೊತೆಗೇನೆ ಸ್ಥಳೀಯರು ಎಂದರೇನು, ಕರ್ನಾಟಕದವರು ಬೇರೆ ರಾಜ್ಯಕ್ಕೆ ವಲಸೆ ಹೋಗುವುದಿಲ್ಲವೇ? ಎಂಪಪ್ರಶ್ನೆಯೂ ಎದುರಾಗಿದೆ. ಇದರಿಂದ ಉದ್ಯೋಗದ ಕುರಿತು, ಸ್ಥಳೀಯತೆಯ ಕುರಿತು ಚರ್ಚೆಗೆ ಒಳ್ಳೆಯ ಸಂದರ್ಭ ಬಂದಿದೆ.ಹಾಗಾಗಿ ಎಲ್ಲಾ ದೃಷ್ಟಿಕೋನಗಳಿಂದಲೂ ಆರೋಗ್ಯ ಚರ್ಚೆ ನಡೆಸಲು ನಾನುಗೌರಿ.ಕಾಂ ವೇದಿಕೆ ಒದಗಿಸುತ್ತದೆ. ನೀವುಸಹ ಬರೆಯಬೇಕೆಂದು ಕೋರುತ್ತೇವೆ. ನಿಮ್ಮ ಬರಹಗಳನ್ನು 7353770202ಗೆ ವಾಟ್ಸಾಪ್ ಮೂಲಕ ಅಥವಾ [email protected] ಗೆ ಇ-ಮೇಲ್ ಮೂಲಕ ಕಳಿಸಬಹುದು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...