ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ

ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ ಎನ್ನುವ ಈ ಸಂದೇಶ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Tweetನ ಲಿಂಕ್: ಹಲವು ಕನ್ನಡ ಹೋರಾಟಗಾರರು ಈ ಒಂದು ಪ್ರಚಾರಾಂದೋಲನಕ್ಕೆ ಕರೆ ಕೊಟ್ಟಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಹೀಗೆ ಕರೆಕೊಟ್ಟು ಕೆಲವೇ ಗಂಟೆಗಳಲ್ಲಿ #KarnatakaJobsForKannadigas ಟ್ರೆಂಡಿಂಗ್ ಆಗಿದ್ದು ಸಂಜೆಯ ಟ್ವಿಟ್ಟರ್ಟ್ರೆಂಡ್‍ಗೆ ಉತ್ಸಾಹ ಹೆಚ್ಚಿಸಿದೆ. ಟ್ವೀಟ್ ಟ್ರೆಂಡ್ ಆಗಿರುವ ಸ್ಕ್ರೀನ್ ಷಾಟ್ :    ಈ ಟ್ವಿಟ್ಟರ್ ಟ್ರೆಂಡ್ ನೀಡಲು ಕಾರಣವಾದದ್ದು ತಮಿಳುನಾಡಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಮತ್ತು ಅಲ್ಲಿನ … Continue reading ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗಾಗಿ ಎಂದು ಟ್ವಿಟ್ಟರ್ ಟ್ರೆಂಡಿಂಗ್ಗೆ ಕರೆ