ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ. ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ. ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ … Continue reading ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ