ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಹಿಂದೆ ಕ್ರಿಶ್ಚಿಯನ್ ಗುಂಪುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, “ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪು ಮೇಲ್ನೋಟಕ್ಕೆ … Continue reading ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed