ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ತನಿಖಾ ದಾಖಲೆಗಳು ಮತ್ತು ಇತರ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ದಾಖಲಿಸುವುದನ್ನು ನಿಲ್ಲಿಸಲು ಪೊಲೀಸ್ ಕೈಪಿಡಿಗಳನ್ನು ತಿದ್ದುಪಡಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ಶನಿವಾರ (ಸೆ.20) ವರದಿ ಮಾಡಿದೆ. ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರಿದ್ದ ಪೀಠವು, ವಾಹನಗಳ ಮೇಲೆ ಜಾತಿ ಆಧಾರಿತ ಘೋಷಣೆಗಳು ಮತ್ತು ಗುರುತು ಫಲಕಗಳನ್ನು ನಿಷೇಧಿಸಲು ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುವಂತೆಯೂ ಮತ್ತು ನಿರ್ದೇಶನಗಳನ್ನು ಪಾಲಿಸಲು ವಿಫಲರಾದ … Continue reading ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ