ಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

ಲಕ್ನೋ: ಭಾರತೀಯ ಸೇನೆಯ ಕುರಿತು ಹೇಳಿಕೆಗಳಿಗಾಗಿ ತಮ್ಮ ವಿರುದ್ಧದ ಸಮನ್ಸ್ ರದ್ದುಗೊಳಿಸುವಂತೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ವಾಕ್ ಸ್ವಾತಂತ್ರ್ಯದ ಹಕ್ಕು ಸಶಸ್ತ್ರ ಪಡೆಗಳ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡುವುದಕ್ಕೆ ವಿಸ್ತರಿಸುವುದಿಲ್ಲ ಎಂದು ಅದು ಹೇಳಿದೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ಪೀಠವು ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿದೆ. ಮಾನನಷ್ಟ ಪ್ರಕರಣ ಮತ್ತು ಫೆಬ್ರವರಿ 2025ರಲ್ಲಿ ಲಕ್ನೋದ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ ಸಮನ್ಸ್ ಆದೇಶವನ್ನು … Continue reading ಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್