47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್
1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ ವಯಸ್ಸನ್ನು ಗಮನಿಸಿ ಶಿಕ್ಷೆಯನ್ನು 7.5 ವರ್ಷದಿಂದ ನಾಲ್ಕು ವರ್ಷಗಳಿಗೆ ಇಳಿಸಿದೆ. ಈ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಸಂಭವಿಸಿತ್ತು. ನ್ಯಾಯಾಧೀಶ ಸಂತೋಷ್ ರೈ ಅವರು, ಆರೋಪಿಯಾಗಿರುವ ರಾಮ್ ಸ್ವರೂಪ್ ಸಲ್ಲಿಸಿದ ಕ್ರಿಮಿನಲ್ ಮೇಲ್ಮನವಿಯನ್ನು ಭಾಗಶಃ ಅನುಮತಿಸಿದರು. ಆತನಿಗೆ ಶರಣಾಗುವಂತೆ ಸೂಚಿಸಿ ಉಳಿದ … Continue reading 47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed