ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್ ಹೈಕೋರ್ಟ್
ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡ ವಿಭಾಗೀಯ ಪೀಠವು, ಇದು ಕತ್ತು ಹಿಸುಕಿದ ಪರಿಣಾಮ ಸಂಭವಿಸಿದ ಕೊಲೆಯಾಗಿದೆಯೇ ಹೊರತು, ಆರೋಪಿಗಳು ಪ್ರತಿಪಾದಿಸಿದಂತೆ ಆತ್ಮಹತ್ಯೆಯ ಪ್ರಕರಣವಲ್ಲ ಎಂದು ತೀರ್ಪು ನೀಡಿದೆ. ನ್ಯಾಯಾಲಯವು ಈ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಗಮನಿಸಿದ್ದು, ಬಾಡಿಗೆದಾರ ಪ್ರದೀಪ್ ಕುಮಾರ್ ಮತ್ತು 15 ವರ್ಷದ … Continue reading ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed